Mehul Choksi ಹಸ್ತಾಂತರಿಸಿದರೆ, ಮುಂಬೈ ಜೈಲಿನಲ್ಲಿ ವೈದ್ಯಕೀಯ ಆರೈಕೆ, ಹಾಸಿಗೆ, ವೈಯಕ್ತಿಕ
ಪಂಜಾಬ್ ನ್ಯಾಷನಲ್ ಬ್ಯಾಂಕ್ (ಪಿಎನ್ಬಿ) ಬಹುಕೋಟಿ ರೂಗಳನ್ನು ಸಾಲವಾಗಿ ಪಡೆದು ಅದನ್ನು ಮರುಪಾವತಿ ಮಾಡದೇ ವಂಚನೆ ಮಾಡಿದ ಪ್ರಕರಣದಡಿಯಲ್ಲಿ ಪ್ರಮುಖ ಆರೋಪಿಯಾಗಿರುವ ವಜ್ರದ ಉದ್ಯಮಿ ಮೆಹುಲ್ ಚೋಕ್ಸಿಯನ್ನು ಭಾರತಕ್ಕೆ ಹಸ್ತಾಂತರಿಸಿಕೊಳ್ಳಲು ಸರ್ಕಾರ ಮುಂದಾಗಿದೆ.