ಧರ್ಮಸ್ಥಳ ಸಾಮೂಹಿಕ ಅಂತ್ಯಕ್ರಿಯೆ ಕೇಸ್: ಸ್ಥಳ ಮಹಜರು ಸಮಯದಲ್ಲಿ ಹಲವು ಅಸ್ಥಿಪಂಜರಗಳ ನೋಡಿ
ಎಸ್ಐಟಿ ಪರಿಶೀಲನೆ ಬಳಿಕ ಪ್ರತಿಕ್ರಿಯೆ ನೀಡಿರುವ ವಿಠಲ್ ಗೌಡ, ಬಂಗ್ಲೆಗುಡ್ಡೆಯಲ್ಲಿ ನನ್ನನ್ನು ಎರಡು ಬಾರಿ ಸ್ಥಳ ಮಹಜರುಗಾಗಿ ಕರೆದೊಯ್ಯುವಾಗ, 10 ಅಡಿ ದೂರದಲ್ಲಿ ಮೂರು ವ್ಯಕ್ತಿಗಳ ಮಾನವ ಅಸ್ಥಿಪಂಜರಗಳು ಕಂಡುಬಂದಿತ್ತು. ಎರಡನೇ ಸ್ಥಳದಲ್ಲಿ, ಅನೇಕ ಅಸ್ಥಿಪಂಜರಗಳು ಕಂಡು ಬಂದಿದ್ದವು.